News Karnataka Kannada
Thursday, May 02 2024
ಅಸ್ಸಾಂ

ಪತ್ನಿಗೆ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷಕ್ಕೆ ಪತಿ ರಾಜಿನಾಮೆ

ಲೋಕಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದ್ದು ಅದರಲ್ಲೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಂದಲ್ಲಾ ಒಂದು ರೀತಿಯ ವಿಚಿತ್ರ ಸುದ್ದಿಗಳು ಕೇಳಿಬರುತ್ತಿವೆ. ಬಹುತೇಕರು ತಮ್ಮ ಕುಟುಂಬದವರಿಗೆ ಟಿಕೇಟ್‌ ಕೊಡಿಸಬೇಕು ಎಂದು ಒದ್ದಾಡುತ್ತಿದ್ದಾರೆ. ಇದೀಗ ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಜಾನ ಕಾಂಗ್ರೆಸ್​ ಶಾಸಕರೊಬ್ಬರು ಪತ್ನಿಗೆ ಸೀಟು ಸಿಕ್ಕಿವೆಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ಬೆಳಕಿಗೆ ಬಂದಿದೆ.
Photo Credit : NewsKarnataka

ಅಸ್ಸಾಂ: ಲೋಕಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದ್ದು ಅದರಲ್ಲೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಂದಲ್ಲಾ ಒಂದು ರೀತಿಯ ವಿಚಿತ್ರ ಸುದ್ದಿಗಳು ಕೇಳಿಬರುತ್ತಿವೆ. ಬಹುತೇಕರು ತಮ್ಮ ಕುಟುಂಬದವರಿಗೆ ಟಿಕೇಟ್‌ ಕೊಡಿಸಬೇಕು ಎಂದು ಒದ್ದಾಡುತ್ತಿದ್ದಾರೆ. ಇದೀಗ ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಜಾನ ಕಾಂಗ್ರೆಸ್​ ಶಾಸಕರೊಬ್ಬರು ಪತ್ನಿಗೆ ಸೀಟು ಸಿಕ್ಕಿವೆಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ಬೆಳಕಿಗೆ ಬಂದಿದೆ.

ಶಾಸಕ ಭರತ್​ ಚಂದ್ರ ನಾರಾ ತನ್ನ ಪತ್ನಿ ರಾಣಿ ನಾರಾಗೆ ಕಾಂಗ್ರೆಸ್​ ಪಕ್ಷ ಲೋಕಸಭಾ ಚುನಾವಣೆಗೆ ಸೀಟು ನೀಡಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ.ರಾಣಿ ನಾರಾ ಮಾಜಿ ಕೇಂದ್ರ ಸಚಿವೆಯಾಗಿದ್ದು, ಪತಿ ಭರತ್​ ಚಂದ್ರ ನಾರಾ ಈ ಬಾರಿ ಅವರಿಗೆ ಸೀಟು ಸಿಗಲಿದೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಸೀಟು ವಂಚಿತರಾದ ಬಳಿಕ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಅದರಲ್ಲಿ ‘ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಲಖಿಂಪುರ ಲೋಕಸಭಾ ಕ್ಷೇತ್ರಕ್ಕೆ ಉದಯ್​ ಶಂಕರ್​ ಹಜಾರಿಕಾ ಅವರನ್ನು ಕಾಂಗ್ರೆಸ್​ ಪಕ್ಷ ಆಯ್ಕೆ ಮಾಡಿದ 2 ದಿನಗಳ ನಂತರ ಭರತ್​ ಚಂದ್ರ ನಾರಾ ರಾಜೀನಾಮೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು