ಅಸ್ಸಾಂ

ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಲಘು ಭೂಕಂಪ

ಅಸ್ಸಾಂ: ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರ ಬಿಂದು ನೆಲದ ಮೇಲ್ಮೈಯಿಂದ 20 ಕಿ.ಮೀ ಆಳದಲ್ಲಿದೆ ಎಂದು ತಿಳಿದುಬಂದಿದೆ.

ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಡಿಸೆಂಬರ್ 7 ರಂದು ಗುವಾಹಟಿಯಲ್ಲಿ ಬೆಳಗ್ಗೆ 5.42ರ ಸುಮಾರಿಗೆ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

Ashika S

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

45 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

52 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago