News Karnataka Kannada
Monday, May 06 2024
ಅಸ್ಸಾಂ

ಪತ್ನಿಗೆ ಸೀಟು ಸಿಕ್ಕಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ

ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಜಾನ ಕಾಂಗ್ರೆಸ್​ ಶಾಸಕರೊಬ್ಬರು ಪತ್ನಿಗೆ ಸೀಟು ಸಿಕ್ಕಿಲ್ಲವೆಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ಬೆಳಕಿಗೆ ಬಂದಿದೆ.
Photo Credit : NewsKarnataka

ಅಸ್ಸಾಂ: ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಜಾನ ಕಾಂಗ್ರೆಸ್​ ಶಾಸಕರೊಬ್ಬರು ಪತ್ನಿಗೆ ಸೀಟು ಸಿಕ್ಕಿಲ್ಲವೆಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ಬೆಳಕಿಗೆ ಬಂದಿದೆ.

ಶಾಸಕ ಭರತ್​ ಚಂದ್ರ ನಾರಾ ತನ್ನ ಪತ್ನಿ ರಾಣಿ ನಾರಾಗೆ ಕಾಂಗ್ರೆಸ್​ ಪಕ್ಷ ಲೋಕಸಭಾ ಚುನಾವಣೆಗೆ ಸೀಟು ನೀಡಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ.

ಲಖಿಂಪುರ ಲೋಕಸಭಾ ಕ್ಷೇತ್ರಕ್ಕೆ ಉದಯ್​ ಶಂಕರ್​ ಹಜಾರಿಕಾ ಅವರನ್ನು ಕಾಂಗ್ರೆಸ್​ ಪಕ್ಷ ಆಯ್ಕೆ ಮಾಡಿದ 2 ದಿನಗಳ ನಂತರ ಭರತ್​ ಚಂದ್ರ ನಾರಾ ರಾಜೀನಾಮೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು