ದೇಶ

ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಆಸ್ಟ್ರೇಲಿಯಾ ಪ್ರಧಾನಿ: ಕ್ಯಾಪ್ಷನ್ ಏನು ಕೊಟ್ರು ಗೊತ್ತ ?

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವ ಆಸ್ಟ್ರೇಲಿಯಾದ ಪ್ರಧಾನಿ, ಪಿಎಂ ಮೋದಿ ಅವರು ಆಯೋಜಿಸಿದ್ದ ಜಿ 20 ಶೃಂಗಸಭೆಯನ್ನು ‘Successful” ಎಂದು ಬಣ್ಣಿಸಿದ್ದಾರೆ.

ಎಕ್ಸ್‌ ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಸಮಗ್ರ ಆರ್ಥಿಕ ಸಹಕಾರ ಒಪ್ಪಂದವನ್ನು ಮುಕ್ತಾಯಗೊಳಿಸುವ ಬಗ್ಗೆ ಉತ್ತಮ ದ್ವಿಪಕ್ಷೀಯ ಚರ್ಚೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನವದೆಹಲಿಯಲ್ಲಿ ಆಯೋಜಿಸಿದ ಯಶಸ್ವಿ G20 ಸಭೆ” ಎಂದು ಅಲ್ಬನೀಸ್  ಎಕ್ಸ್‌  ನಲ್ಲಿ ಬರೆದಿದ್ದಾರೆ. ಪ್ರಧಾನಿ ಮೋದಿಯವರ ಆಸ್ಟ್ರೇಲಿಯಾ ಭೇಟಿಯು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಹೇಳಿದ್ದಾರೆ. ಶುಕ್ರವಾರ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ನವದೆಹಲಿಗೆ ಆಗಮಿಸಿದರು.

Ashitha S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

5 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

34 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

51 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago