News Karnataka Kannada
Monday, May 06 2024
ದೇಶ

ಭವ್ಯ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಾಂಕ ನಿಗದಿ

Ram Mandir
Photo Credit : News Kannada

ಹೊಸದಿಲ್ಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರವನ್ನು 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂದಿರ ಉದ್ಘಾಟನೆಗೂ ಒಂದು ವಾರ ಮೊದಲು ಧಾರ್ಮಿಕ ಕಾರ್ಯಗಳು ಆರಂಭವಾಗಲಿವೆ. ಅಯೋಧ್ಯೆ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ಈ ಹಿಂದೆ ನೀಡಿರುವ ಮಾಹಿತಿ ಪ್ರಕಾರ, ರಾಮಲಲ್ಲಾವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯ ಜ. 21ರಿಂದ 24ರವರೆಗೆ ಜರುಗಲಿದ್ದು, ಪ್ರಧಾನಿ ಮೋದಿ ಭೇಟಿಯ ದಿನಾಂಕವನ್ನು ನೋಡಿಕೊಂಡು ಉದ್ಘಾಟನಾ ಕಾರ್ಯ ನಡೆಸಲಾಗುವುದು ಎಂದು ಹೇಳಿತ್ತು.

2020ರ ಆ. 5ರಂದು ಪ್ರಧಾನಿ ಮೋದಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಸದ್ಯ ಮಂದಿರದ ನೆಲಅಂತಸ್ತು ಮತ್ತು ನೆಲಮಾಳಿಗೆ ಕಾಮಗಾರಿ ಪೂರ್ಣಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು