News Karnataka Kannada
Sunday, April 14 2024
Cricket
ಬಿಹಾರ

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಮೂವರು ಸಜೀವ ದಹನ

Untitled 156
Photo Credit :

ಬಿಹಾರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಮೂವರು ಯುವಕರು ಸಜೀವ ದಹನವಾಗಿರುವ ಘಟನೆ ಬಿಹಾರದ ಮಾಧೇಪುರ-ಸಿಂಗೇಶ್ವರ ಮುಖ್ಯರಸ್ತೆಯ ಪತ್ರಹಾ ಬಳಿ ಅಪಘಾತ ಸಂಭವಿಸಿದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಜಖಂಗೊಂಡು ಬೆಂಕಿ ಕಾಣಿಸಿಕೊಂಡಿದೆ.

ಪರಿಣಾಮ, ಕೆನ್ನಾಲಿಗೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಜೀವ ದಹನವಾಗಿದ್ದಾರೆ. ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಮಾಹಿತಿ ಪ್ರಕಾರ ಮೂವರು ಯುವಕರು ಬೈಕ್‌ನಲ್ಲಿ ಬಿಹಾರಿಗಂಜ್‌ನಿಂದ ಹಿಂತಿರುಗುತ್ತಿದ್ದರು. ಪತ್ರಾಹ ಬಳಿ ಬರುವಷ್ಟರಲ್ಲಿ ಕಾರು ಮತ್ತು ಬೈಕ್ ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಘಟನೆಯ ನಂತರ ಸುತ್ತಮುತ್ತಲಿನ ಜನರು ಬೆಂಕಿಯನ್ನು ನಂದಿಸಲು ಯತ್ನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು