Categories: ಬಿಹಾರ

ಟ್ರಕ್ ಮತ್ತು ಎಸ್ ಯುವಿ ವಾಹನದ ನಡುವೆ ಭೀಕರ ಅಪಘಾತ ; 6 ಮಂದಿ ಸ್ಥಳದಲ್ಲೇ ಸಾವು

ಬಿಹಾರ್ : ಟ್ರಕ್ ಮತ್ತು ಎಸ್ ಯುವಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತ ದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಿಹಾರದ ಜಮುಯಿ ಎಂಬಲ್ಲಿ ನಡೆದಿದೆ.ಸಿಕಂದ್ರಾ-ಶೇಖ್ ಪುರ ರಸ್ತೆಯಲ್ಲಿ ಟ್ರಕ್​​ ಮತ್ತು ಎಸ್​ಯುವಿ ವಾಹನದ ನಡುವೆ ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.

ಮೃತರೆಲ್ಲರೂ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ. ಮೃತಪಟ್ಟವರು ಜಮುಯಿಯ ಖೈರಾ ಬ್ಲಾಕ್​​ನ ನೌದಿಹಾದವರು ಎಂದು ಗುರುತಿಸಲಾಗಿದ್ದು, ಹಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

17 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

40 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

57 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago