News Karnataka Kannada
Sunday, May 12 2024
ಬಿಹಾರ

ದೆಹಲಿಯ ಏಮ್ಸ್​​ನಿಂದ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್​ ಯಾದವ್​ ಡಿಸ್ಚಾರ್ಜ್

Laluprasad
Photo Credit :

ಬಿಹಾರ: ರಾಂಚಿಯಿಂದ ತಡರಾತ್ರಿ ದೆಹಲಿಯ ಏಮ್ಸ್​​ಗೆ ಶಿಫ್ಟ್​ ಆಗಿದ್ದ ಆರ್​​ಜೆಡಿ ನಾಯಕ ಲಾಲು ಪ್ರಸಾದ್​ ಯಾದವ್​​​​ರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಲಾಲು ಆರೋಗ್ಯ ಹದಗೆಟ್ಟಿದ್ದರಿಂದ ರಾಂಚಿಯ ರಿಮ್ಸ್​ನಿಂದ ಅವರನ್ನು ಏಮ್ಸ್​​ಗೆ ಶಿಫ್ಟ್​ ಮಾಡಲಾಗಿದೆ.
ಲಾಲು ಯಾದವ್​​​ರನ್ನು ರಾತ್ರಿಯಿಡೀ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು.

ಮುಂಜಾನೆ 3 ಗಂಟೆಗೆ ಡಿಸ್ಚಾರ್ಜ್​ ಮಾಡುವ ಮುನ್ನ ಅವರನ್ನು ರಾತ್ರಿಯಿಡೀ ಐಸಿಯುವಿನಲ್ಲಿ ಇಡಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲಾಲುರನ್ನು ಮೌಲ್ಯಮಾಪನ ಮಾಡಲಾಗಿದೆ. ಸುಮಾರು 3 ಗಂಟೆಗೆ ಅವರನ್ನು ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಆಸ್ಪತ್ರೆಗಳು ಮೂಲಗಳು ತಿಳಿಸಿವೆ.

73 ವರ್ಷದ ಬಿಹಾರದ ಮಾಜಿ ಸಿಎಂ ಇಂದು ಮಧ್ಯಾಹ್ನದ ಸುಮಾರಿಗೆ ರಾಂಚಿಗೆ ಮರಳಲಿದ್ದಾರೆ. ಈ ವೇಳೆ ಪುತ್ರಿ ಹಾಗೂ ರಾಜ್ಯಸಭಾ ಸಂಸದೆ ಮಿಸಾ ಭಾರತಿ ಕೂಡ ಇರಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು