ಪಾಟ್ನಾ: ಬಿಹಾರದ ಸಮಸ್ತಿಪುರದಲ್ಲಿ ಮನೆಯ ಬಳಿಯೇ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
9 ವರ್ಷದ ರುಬೀನಾ ಹಾಗೂ 10 ತಿಂಗಳ ಸಹೋದರ ಸುಮಿತ್ ಕುಮಾರ್ ಮೃತ ಮಕ್ಕಳು.ಆಟವಾಡುತ್ತಾ ಇದ್ದ ಮಕ್ಕಳು 15 ಅಡಿ ಆಳದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಮಕ್ಕಳು ಎಷ್ಟು ಹೊತ್ತಾದರೂ ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಅರ್ಧ ಗಂಟೆ ಬಳಿಕ ಮಕ್ಕಳಿಬ್ಬರ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…