News Karnataka Kannada
Sunday, April 28 2024
ಬಿಹಾರ

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್

Nitish Kumar
Photo Credit :

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರು ಸ್ವಯಂ ಐಸೋಲೇಷನ್ ಆಗಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡ ಸಿಎಂ ಕಚೇರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.

ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಮುಂಜಾಗ್ರತಾ ಕ್ರಮಗಳಂತೆ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು