Categories: ಬಿಹಾರ

ಬಿಹಾರ: ನಕಲಿ ಮದ್ಯ ಸೇವಿಸಿ ಇಬ್ಬರು ಸಾವು

ಔರಂಗಾಬಾದ್ (ಬಿಹಾರ): ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಮಂಗಳವಾರ ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಂಬಂಧ ಇದುವರೆಗೆ ಒಟ್ಟು 70 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಜಾರ್ಖಂಡ್‌ನಿಂದ ರಾಜ್ಯಕ್ಕೆ ಮದ್ಯ ತರಲಾಗಿತ್ತು ಎನ್ನಲಾಗಿದೆ.ಘಟನೆ ಬಗ್ಗೆ ಮಾತನಾಡಿದ ಔರಂಗಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಜೋರ್ವಾಲ್, ಔರಂಗಾಬಾದ್ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ, 70 ಜನರನ್ನು ಬಂಧಿಸಲಾಗಿದೆ. ಇದಕ್ಕಾಗಿ 10 ತಂಡಗಳು ಕೆಲಸ ಮಾಡುತ್ತಿವೆ. ಜಾರ್ಖಂಡ್‌ನಿಂದ ಮದ್ಯ ತರಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

Gayathri SG

Recent Posts

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

2 seconds ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

25 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

37 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

1 hour ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

2 hours ago