Categories: ಬಿಹಾರ

ಬಿಹಾರ: ವಿಷಪೂರಿತ ಮದ್ಯ ಸೇವಿಸಿ ಬಿಹಾರದಲ್ಲಿ 5 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಛೋಟಿ ಪಹಾಡಿ ಮತ್ತು ಪಹಾಡ್ ತಲ್ಲಿ ಎಂಬ ಗ್ರಾಮಗಳಲ್ಲಿ ವಿಷಪೂರಿತ ಮದ್ಯಸೇವನೆ ಮಾಡಿದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಪಹಾಡಿ ಮತ್ತು ಪಹಾಡ್ ತಲ್ಲಿ ಎಂಬ ಗ್ರಾಮಗಳಲ್ಲಿ ಘಟನೆ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮದ್ಯ ಸೇವನೆ ಮಾಡಿದ ಬಳಿಕ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಬಳಿಕ ಸಾವನ್ನಪ್ಪಿದರು ಎಂದು ಮೃತರ ಸಂಬಂಧಿಗಳು ಹೇಳಿದ್ದಾರೆ.ಈ ನಡುವೆ ಛೋಟಿ ಪಹಾಡಿ ಮತ್ತು ಪಹಾಡ್ತಲ್ಲಿ ಪ್ರದೇಶಗಳಿಗೆ ಆಗಮಿಸಿದ ಡಿಎಸ್‌ಪಿ ಮತ್ತು ಎಸ್‌ಎಚ್‌ಒ ತನಿಖೆ ಆರಂಭಿಸಿದ್ದಾರೆ.

Swathi MG

Recent Posts

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

2 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

25 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

46 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

52 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago