Categories: ಬಿಹಾರ

ಮದ್ಯಪಾನ ಮಾಡುವವರು ಮಹಾಪಾಪಿಗಳು; ಮುಖ್ಯಮಂತ್ರಿ ನಿತೀಶ್ ಕುಮಾರ್

ಪಾಟ್ನಾ : ಮದ್ಯಪಾನ ಮಾಡುವವರು ಮಹಾಪಾಪಿಗಳು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಮದ್ಯಪಾನ ನಿಷೇಧದ ಕುರಿತ ಚರ್ಚೆಯ ವೇಳೆ ಮಾತನಾಡಿದ ಅವರು, ‘ಮಹಾತ್ಮ ಗಾಂಧಿಯವರು ಕೂಡ ಮದ್ಯಪಾನ ವಿರೋಧಿಗಳಾಗಿದ್ದರು.

ಅವರ ಮಾತು ಪಾಲಿಸದವರು ಮತ್ತು ಮದ್ಯಪಾನ ಮಾಡುವವರನ್ನು ಭಾರತೀಯರು ಎಂದು ನಾನು ಪರಿಗಣಿಸುವುದಿಲ್ಲ’ ಎಂದು ಹೇಳಿದ್ದಾರೆ.

ಗಾಂಧೀಜಿಯವರು ಮದ್ಯಪಾನದಿಂದಾಗುವ ಹಾನಿಯ ಕುರಿತು ಭಾಷಣ ಮಾಡಿದ್ದರು. ಮದ್ಯಪಾನ ಮಾಡುವುದು ತಪ್ಪು ಎನ್ನುವುದು ಜನರಿಗೆ ತಿಳಿದಿದ್ದರೂ, ಮತ್ತೆ ಅದನ್ನು ಮುಂದುವರಿಸುವುದು ಸರಿಯಲ್ಲ ಎಂದು ನಿತೀಶ್ ತಿಳಿಸಿದ್ದಾರೆ.

Gayathri SG

Recent Posts

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

28 mins ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

41 mins ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

1 hour ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

1 hour ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

2 hours ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

2 hours ago