ಬಿಹಾರ

ಛಾತ್ ಹಬ್ಬ ಆಚರಣೆ ವೇಳೆ 13 ಜನ ನೀರು ಪಾಲು

ಪಾಟ್ನಾ: ಛಾತ್ ಹಬ್ಬದ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದೆ. ಬಿಹಾರದಲ್ಲಿ ಛಾತ್ ಹಬ್ಬದ ಆಚರಣೆ ವೇಳೆ ವಿವಿಧ ಜಲ ಮೂಲಗಳಲ್ಲಿ ಮುಳುಗಿ ಒಟ್ಟು 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಟ್ನಾ ಖಗಾರಿಯಾ, ಸಮಸ್ತಿಪುರ್, ಸಹರ್ಸಾ, ದಬರ್ಂಗಾ, ಮುಂಗೇರ್ ಮತ್ತು ಬೆಸುಸರೈಗಳಲ್ಲಿ ಈ ಸಾವುಗಳು ವರದಿಯಾಗಿವೆ. ಪಾಟ್ನಾ ಜಿಲ್ಲೆಯಲ್ಲಿ ಬ್ರಹ್ಮಪುರ ಪ್ರದೇಶದಲ್ಲಿ ಮೂವರು ವ್ಯಕ್ತಿಗಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಖಗಾರಿಯಾದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಚೌತಮ್ ಮತ್ತು ಪರ್ಬಟಾ ಪ್ರದೇಶಗಳಲ್ಲಿ ಮೂವರು ಮುಳುಗಿದ್ದಾರೆ. ಅಲ್ಲದೆ, ದಬರ್ಂಗಾ ಮತ್ತು ಸಮಸ್ತಿಪುರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಬೇಗುಸರೈ, ಮುಂಗರ್ ಮತ್ತು ಸಹರ್ಸಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

Gayathri SG

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

5 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

55 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago