ಬಿಹಾರ

ಸರನ್ ಜಿಲ್ಲೆಯಲ್ಲಿ ದೋಣಿ ಮುಳುಗಿ 18 ಮಂದಿ ನಾಪತ್ತೆ: 3 ಸಾವು

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಿಂದ ಪಶ್ಚಿಮಕ್ಕೆ 100 ಕಿಮೀ ದೂರದಲ್ಲಿರುವ ಸಾರಣ್ ಜಿಲ್ಲೆಯ ಸರಯೂ ನದಿಯಲ್ಲಿ ದೋಣಿಯೊಂದು ಮುಳುಗಿ ಹದಿನೆಂಟು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ರಭಸಕ್ಕೆ ದೋಣಿ ಮಗುಚಿ ಬಿದ್ದಾಗ ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಉಳಿದವರು ಕೊಚ್ಚಿ ಹೋಗಿದ್ದು ಅವರನ್ನು ಪತ್ತೆ ಹಚ್ಚಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಉತ್ತರ ಪ್ರದೇಶದ ಗಡಿಯಿಂದ ಸ್ವಲ್ಪ ದೂರದಲ್ಲಿರುವ ಮಟಿಯಾರ್ ಘಾಟ್ ಬಳಿ ದೋಣಿಯಲ್ಲಿ ಸುಮಾರು 24-25 ಜನರು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

12 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

16 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

25 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

35 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

35 mins ago

ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆತ

ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

50 mins ago