ಬಿಹಾರ: ಸರಕು ತುಂಬಿದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಭಾಗಲ್ಪುರ್ದಲ್ಲಿ ನಡೆದಿದೆ.
ಲಾರಿ ಕಬ್ಬಿಣದ ಸರಳುಗಳನ್ನು ತುಂಬಿಕೊಂಡು ವೇಗವಾಗಿ ಬರುತ್ತಿತ್ತು. ಈ ವೇಳೆ ಲಾರಿ ಟೈರ್ ಸ್ಫೋಟಗೊಂಡು ಕಾರಿನ ಮೇಲೆ ಬಂದು ಬಿದ್ದಿದೆ. ಕಾರಿನಲ್ಲಿದ್ದವರು ಕಹಲ್ಗಾಂವ್ನ ಶ್ರೀಮಂತ್ಪುರಕ್ಕೆ ಮದುವೆ ಪಾರ್ಟಿಗೆಂದು ಪ್ರಯಾಣಿಸುತ್ತಿದ್ದರು. ಆದರೆ ಈ ವೇಳೆ ದುರ್ಘಟನೆ ನಡೆದಿದೆ.
ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಘೋಘಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.