Categories: ಬಿಹಾರ

ಭಾರತದ ಸಂವಿಧಾನ ಬದಲಿಸಲು ಬಿಜೆಪಿ ಬಹುಮತ ಕೇಳುತ್ತಿದೆ: ಖರ್ಗೆ

ಬಿಹಾರ್:‌ ನಮಗೆ ಬಹುಮತ ಬಂದರೆ ಬಾರತದ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ನಾವು ಜನರ ಕಷ್ಟಗಳನ್ನು ದೂರಮಾಡಬಯಸುತ್ತೇವೆ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ʼಮೋದಿ ಎಲ್ಲರನ್ನೂ ಹೆದರಿಸುತ್ತಿದ್ದಾರೆ. ಇಡಿ, ಆದಾಯ ತೆರಿಗೆ ಇಲಾಖೆಗಳನ್ನು ಹಣದಿಂದ ಅಥವ ಹೆದರಿಸಿ ಬಿಜೆಪಿ ತನ್ನ ಕಡೆ ಮಾಡಿಕೊಂಡಿದೆʼ ಎಂದು ಆರೋಪಿಸಿದ ಖರ್ಗೆ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಉತ್ತರಾಖಂಡದ ಜನರು ಅವರನ್ನು ಬೆಂಬಲಿಸಲಿಲ್ಲ. ಆದರೆ ಅವರು ಎಲ್ಲರ ಒಗ್ಗಟ್ಟನ್ನು ಮುರಿದು ತಮ್ಮ ಇಷ್ಟದಂತೆ ನಡೆದುಕೊಂಡಿದ್ದಾರೆ ಎಂದರು.

ಆರ್.ಎಸ್.ಎಸ್‌ ಮುಖಂಡರು ಹಾಗು ಬಿಜೆಪಿಯ ಕೆಲ ನಾಯಕರು ಸಂವಿಧಾನ ಬದಲಾವಣೆಯ ಬಗ್ಗೆ ಮಾತಾಡುವಾಗ ಮೋದಿ ಯಾಕೆ ಸುಮ್ಮನಿರುತ್ತಾರೆ ಎಂದು ಪ್ರಶ್ನಿಸಿದ ಖರ್ಗೆ, ಯಾರಾದರೂ ಇಂತಹ ಮಾತುಗಳನ್ನಾಡಿದರೆ ಅವರಿಗೆ ತಕ್ಕ ಉತ್ತರ ನೀಡಿ ಎಂದು ಜನರಿಗೆ ಕರೆ ನೀಡಿದರು.

Maithri S

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

3 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

11 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

25 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

26 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

50 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

52 mins ago