ಬಿಹಾರ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಸೀತಾರ್ಮಹಿಯ ಮನೆಯೊಂದರಲ್ಲಿ ನಡೆದಿದೆ. ಚಹಾ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಗಾಯಗೊಂಡವರನ್ನು ಸೀತಾರ್ಮಗಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಬ್ಲಾಸ್ ಆದಂತೆ ಮನೆ ಮೂರ್ತಿ ಬೆಂಕಿ ಹರಡಿಕೊಂಡಿದೆ ಎಂದು ತಿಳಿದು ಬಂದಿದೆ.