Categories: ಬಿಹಾರ

ಪಾಟ್ನಾ ರೈಲು ನಿಲ್ದಾಣ ಟಿವಿ ಪರದೆಗಳಲ್ಲಿ ಅಶ್ಲೀಲ ವಿಡಿಯೋ ಪ್ರಸಾರ

ಪಾಟ್ನಾ: ಪಾಟ್ನಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಳವಡಿಸಲಾದ ಟಿವಿ ಪರದೆಗಳಲ್ಲಿ ಮೂರು ನಿಮಿಷಗಳ ಕಾಲ ಪೋರ್ನ್ ಕ್ಲಿಪ್ ಪ್ಲೇ ಆದ ಕಾರಣ ರೈಲು ಹತ್ತಲು ಕಾಯುತ್ತಿದ್ದ ಪ್ರಯಾಣಿಕರು ಮುಜುಗರ ಪಡುವಂತಹ ಘಟನೆ ನಿರ್ಮಾಣವಾದ ಘಟನೆ ಬೆಳಕಿಗೆ ಬಂದಿದೆ.

ಡಣಾಪುರ ವಿಭಾಗದ ರೈಲು ನಿಲ್ದಾಣಗಳಲ್ಲಿ ವೀಡಿಯೊ ಮತ್ತು ಚಲನಚಿತ್ರಗಳನ್ನು ಪ್ರಸಾರ ಮಾಡುವ ಗುತ್ತಿಗೆಯನ್ನು ಖಾಸಗಿ ಕಂಪನಿಗೆ ನೀಡಲಾಗಿತ್ತು. ಘಟನೆ ಬಳಿಕ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ಕ್ಲಿಪ್‌ ಪ್ರಸಾರವನ್ನು ನಿಲ್ಲಿಸಿದರು.

ಘಟನೆಯನ್ನು ದೃಢಪಡಿಸಿದ ಡಣಾಪುರದ ಡಿಆರ್‌ಎಂ ಕಚೇರಿಯ ಅಧಿಕೃತ ವಕ್ತಾರ ಪ್ರಭಾತ್ ಕುಮಾರ್, “ನಾವು ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಒಪ್ಪಂದವನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ, ನಾವು ಕಂಪನಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಇದು ಅಸಹನೀಯ ಘಟನೆ. ನಾವು ಈ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ತಿಳಿಸಿದ್ದಾರೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

22 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

35 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

59 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago