News Karnataka Kannada
Saturday, May 04 2024
ಬಿಹಾರ

ಪಾಟ್ನಾ: ಭೀಕರ ರಸ್ತೆ ಅಪಘಾತ, ಐವರ ದುರ್ಮರಣ

Uttar Pradesh: Three killed as truck rams into dhaba
Photo Credit : Pixabay

ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಟ್ರಕ್ ತ್ರಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 58 ರ ಚೌಸಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಸಾಯಿ ಟವರ್ನಲ್ಲಿ ಬೆಳಿಗ್ಗೆ  ಈ ಅಪಘಾತ ಸಂಭವಿಸಿದೆ.

ಅಪಘಾತದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಮಾಧೇಪುರದ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ, ಹೆಚ್ಚಿನ ಸಂಖ್ಯೆಯ ಸ್ಥಳೀಯ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಹೆದ್ದಾರಿಯನ್ನು ತಡೆದರು.

ಟ್ರಕ್ ಚಾಲಕನನ್ನು ತಕ್ಷಣ ಬಂಧಿಸಬೇಕು ಮತ್ತು ಸಂತ್ರಸ್ತರ ಸಂಬಂಧಿಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು