News Karnataka Kannada
Tuesday, May 07 2024
ಬಿಹಾರ

ಪಾಟ್ನಾ: ಕುಡಿದ ಮತ್ತಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವಿಮಾನ ಪ್ರಯಾಣಿಕರ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ಪಾಟ್ನಾ: ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಸುತ್ತಿದ್ದ  ಇಬ್ಬರು ಪ್ರಯಾಣಿಕರನ್ನು ಪಾಟ್ನಾದಲ್ಲಿ ಸೋಮವಾರ ಬಂಧಿಸಲಾಗಿದೆ.

ಆರೋಪಿಗಳನ್ನು ನಿತೀಶ್ ಕುಮಾರ್ ಮತ್ತು ರೋಹಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಅವರು 6ಇ-6383 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆಪಾದಿತ ಪ್ರಯಾಣಿಕರನ್ನು ವಿಮಾನದ ಒಳಗೆ ಮಾರ್ಷಲ್ ತಪಾಸಣೆಗೆ ಒಳಪಡಿಸಿದರು.

ಈ ಘಟನೆಯ ಬಗ್ಗೆ ಪೈಲಟ್ ಗಳು ಎಟಿಸಿ ಪಾಟ್ನಾಗೆ ಮಾಹಿತಿ ನೀಡಿದರು ಮತ್ತು ಅದನ್ನು ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಲಾಯಿತು. ವಿಮಾನ ಲ್ಯಾಂಡ್ ಆದಾಗ, ಸಿಐಎಸ್ಎಫ್ ಅಧಿಕಾರಿಗಳು ಅವರನ್ನು ಕರೆದೊಯ್ದು ಪಾಟ್ನಾ ಪೊಲೀಸರಿಗೆ ಹಸ್ತಾಂತರಿಸಿದರು.

ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ವಿಮಾನಯಾನ ವ್ಯವಸ್ಥಾಪಕರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು