News Karnataka Kannada
Monday, April 29 2024
ಬಿಹಾರ

15 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಂದ ಸ್ನೇಹಿತ

Teenage boy shot dead by friend in Patna's Jahanabad
Photo Credit : IANS

ಪಾಟ್ನಾ: ಬಿಹಾರದ ಜಹಾನಾಬಾದ್ ಜಿಲ್ಲೆಯಲ್ಲಿ 15 ವರ್ಷದ ಬಾಲಕನನ್ನು ಆತನ ಸ್ನೇಹಿತ ಗುಂಡಿಟ್ಟು ಕೊಂದಿದ್ದಾನೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಮೂಲಗಳ ಪ್ರಕಾರ, ಘೋಶಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾರಾಜ್‌ಗಂಜ್ ಗ್ರಾಮದಲ್ಲಿ ಮಂಗಳವಾರ ಸಂಜೆ ಫುಟ್‌ಬಾಲ್ ಪಂದ್ಯದ ವೇಳೆ ಈ ಘಟನೆ ನಡೆದಿದೆ.

ಸಂತ್ರಸ್ತ ರಿತೇಶ್ ಕುಮಾರ್ ಮಂಗಳವಾರ ಸಂಜೆ ಫುಟ್‌ಬಾಲ್ ಪಂದ್ಯ ಆಡುತ್ತಿದ್ದಾಗ ಪಿಸ್ತೂಲ್ ಹಿಡಿದುಕೊಂಡು ಬಂದಿದ್ದ ಸ್ನೇಹಿತ ಲಲ್ಲುಕುಮಾರ್ ಜತೆ ಜಗಳವಾಡಿದ್ದಾನೆ. ಕೋಪದ ಭರದಲ್ಲಿ ಲಲ್ಲು ಕುಮಾರ್ ತನ್ನ ಗನ್ ಅನ್ನು ಹೊರತೆಗೆದು ರಿತೇಶ್ ತಲೆಗೆ ಗುಂಡು ಹಾರಿಸಿದ್ದಾನೆ.

ಲಲ್ಲುಕುಮಾರ್ ನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪರಾಧಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು