News Karnataka Kannada
Saturday, April 13 2024
Cricket
ಬಿಹಾರ

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

Two-wheeler collides with govt bus, rider killed
Photo Credit : Pixabay

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಎಸ್ ಯುವಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಟ್ಟಿಯಾ-ಲೌರಿಯಾ ಮುಖ್ಯ ರಸ್ತೆಯ ಬೆಟ್ಟಿಯಾ ಕ್ಯಾಂಟ್ ಓವರ್ ಬ್ರಿಡ್ಜ್ ನಲ್ಲಿ ಸೋಮವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳೀಯ ಪೊಲೀಸರು ಎಸ್ ಯುವಿಯನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು