News Karnataka Kannada
Friday, May 03 2024
ಛತ್ತೀಸಗಢ

ನಾಳೆ ಪಂಜಾಬ್‌ನ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಅಧಿಕಾರ ಸ್ವೀಕಾರ

Singh Panjub 22072021
Photo Credit :

ಚಂಡೀಗಡ: ಪಂಜಾಬ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ವರಿಷ್ಠರು ಅಮರಿಂದರ್ ಸಿಂಗ್ ಅವರ ತೀವ್ರ ವಿರೋಧದ ನಡುವೆಯೂ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸಿಧು ಅವರನ್ನು ಆಯ್ಕೆ ಮಾಡಿದ್ದಾರೆ. ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಅಮರಿಂದರ್ ಸಿಂಗ್ ಅವರಿಗೂ ಆಹ್ವಾನ ನೀಡುವ ಸಾಧ್ಯತೆಯಿದೆ ಎಂದು ಮೂಲದಿಂದ ತಿಳಿದುಬಂದಿದೆ.

ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಸೇರಿದಂತೆ ಕಾಂಗ್ರೆಸ್ ಪ್ರಮುಖ ಮುಖಂಡರು ಹಾಜರಾಗುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು