ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ

ರಾಯಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಕನ್ಹೈಗುಡ ಗ್ರಾಮದ ಗೊಂಪಾಡ್‌ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್‌ಜಿ, ಸಿಆರ್‌ಪಿಎಫ್‌ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ’ ಎಂದು ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಸುನೀಲ್‌ ಶರ್ಮಾ ತಿಳಿಸಿದರು.

‘ಗುಂಡಿನ ಕಾಳಗದ ಬಳಿಕ ಘಟನಾ ಸ್ಥಳದಲ್ಲಿ ಇಬ್ಬರು ನಕ್ಸಲರ ಶವ ಪತ್ತೆಯಾಗಿದೆ. ಅಲ್ಲಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎನ್‌ಕೌಂಟರ್‌ನಲ್ಲಿ ಹಲವು ನಕ್ಸಲರು ಗಾಯಗೊಂಡಿರಬಹುದು ಅಥವಾ ಸಾವಿಗೀಡಾಗಿರಬಹುದು. ಆದರೆ ನಕ್ಸಲರು ಅವರನ್ನು ಅರಣ್ಯದೊಳಗೆ ಕರೆದೊಯ್ಯುವಲ್ಲಿ ಸಫಲರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

Sampriya YK

Recent Posts

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

3 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

8 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

33 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

56 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

1 hour ago