News Karnataka Kannada
Monday, April 22 2024
Cricket
ಛತ್ತೀಸಗಢ

ಗಡಿ ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ: 3 ನಕ್ಸಲರ ಎನ್​ಕೌಂಟರ್

ಕಂಕೇರ್​ ಜಿಲ್ಲೆಯ ಹುರ್ತಾರೈ ಕೋಯಲಿಬೆರಾದ ದಕ್ಷಿಣ ಪ್ರದೇಶದ ಅರಣ್ಯದಲ್ಲಿ ಭಾನುವಾರ ಮುಂಜಾನೆ ಗಡಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
Photo Credit : News Kannada

ಛತ್ತೀಸ್​ಗಢ: ಕಂಕೇರ್​ ಜಿಲ್ಲೆಯ ಹುರ್ತಾರೈ ಕೋಯಲಿಬೆರಾದ ದಕ್ಷಿಣ ಪ್ರದೇಶದ ಅರಣ್ಯದಲ್ಲಿ ಭಾನುವಾರ ಮುಂಜಾನೆ ಗಡಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಎನ್​ಕೌಂಟರ್​ನಲ್ಲಿ ಮೂವರು ನಕ್ಸಲರನ್ನು ಸದೆಬಡಿಯಲಾಗಿದೆ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.  ಎನ್​ಕೌಂಟರ್​ ಸ್ಥಳದಿಂದ ಇದುವರೆಗೆ ಮೂವರು ನಕ್ಸಲರ ಶವಗಳು ಪತ್ತೆಯಾಗಿವೆ. ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಎಂದು ಕಂಕೇರ್​ ಎಸ್​ಪಿ ಇಂದಿರಾ ಕಲ್ಯಾಣ್ ತಿಳಿಸಿದ್ದಾರೆ.

ಪೊಲೀಸರು ಹಾಗೂ ಡಿಆರ್​ಜಿ ತಂಡಗಳು ಕಂಕೇರ್​ನ ವಿವಿಧ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು