News Karnataka Kannada
Monday, May 06 2024
ಛತ್ತೀಸಗಢ

ಮೂರನೇ ಮಹಡಿಯಿಂದ ಕೈ ಜಾರಿ ಬಿದ್ದು ಮಗು ಸಾವು: ದೃಶ್ಯ ಸೆರೆ

Lift
Photo Credit : NewsKarnataka

ಛತ್ತೀಸ್‌ಗಢ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಶಾಪಿಂಗ್ ಮಾಲ್‌ ಒಂದರ ಮೂರನೇ ಮಹಡಿಯಲ್ಲಿ ಲಿಫ್ಟ್​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬರು ಒಂದು ಕೈಯಲ್ಲಿ 5ವರ್ಷದ ಮಗುವನ್ನು ಮತ್ತು ಮತ್ತೊಂದು ತೋಳಿನಲ್ಲಿ ಒಂದು ವರ್ಷದ ಮಗುವನ್ನು ಎತ್ತಿಕೊಂಡು ಲಿಫ್ಟ್​​ ಬಳಿ ಬರುತ್ತಿದ್ದು, ಈ ವೇಳೆ 5ವರ್ಷದ ಮಗುವನ್ನು ಸಹಾಯಕ್ಕೆ ಹೋಗಿ ಕೈಯಲ್ಲಿದ್ದ ಮಗು ಬಿದ್ದಿದೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು