ಛತ್ತೀಸ್ಗಢ: ಛತ್ತೀಸ್ಗಢದ ರಾಜಧಾನಿ ರಾಯ್ಪುರದ ಶಾಪಿಂಗ್ ಮಾಲ್ ಒಂದರ ಮೂರನೇ ಮಹಡಿಯಲ್ಲಿ ಲಿಫ್ಟ್ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬರು ಒಂದು ಕೈಯಲ್ಲಿ 5ವರ್ಷದ ಮಗುವನ್ನು ಮತ್ತು ಮತ್ತೊಂದು ತೋಳಿನಲ್ಲಿ ಒಂದು ವರ್ಷದ ಮಗುವನ್ನು ಎತ್ತಿಕೊಂಡು ಲಿಫ್ಟ್ ಬಳಿ ಬರುತ್ತಿದ್ದು, ಈ ವೇಳೆ 5ವರ್ಷದ ಮಗುವನ್ನು ಸಹಾಯಕ್ಕೆ ಹೋಗಿ ಕೈಯಲ್ಲಿದ್ದ ಮಗು ಬಿದ್ದಿದೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…