ಛತ್ತೀಸಗಢ

ಜ.22 ಮದ್ಯ ಮಾರಾಟ ನಿಷೇಧ ದಿನ ಎಂದು ಸರ್ಕಾರ ಘೋಷಣೆ

ರಾಯ್ಪುರ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ನಡೆಯಲಿದ್ದು, ಆ ದಿನವನ್ನು ʼಮದ್ಯ ಮಾರಾಟ ನಿಷೇಧʼ ದಿನ ಎಂದು ಘೋಷಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ತಿಳಿಸಿದ್ದಾರೆ.

ಡಿ.25 ರಿಂದ ಜ.2 ರವರೆಗೆ ನಾವು ‘ಉತ್ತಮ ಆಡಳಿತ’ ದಿನವನ್ನು ಆಚರಿಸುತ್ತಿದ್ದೇವೆ. ರಾಮರಾಜ್ಯ ಉತ್ತಮ ಆಡಳಿತದ ಮಾದರಿಯಾಗಿದೆ. ಛತ್ತೀಸ್ಗಢ ರಾಜ್ಯವು ಭಗವಾನ್ ರಾಮನ ‘ನಾನಿಹಾಲ್’ (ಭಗವಾನ್ ರಾಮನ ತಾಯಿಯ ಜನ್ಮಸ್ಥಳ) ಆಗಿರುವುದು ನಮ್ಮ ಅದೃಷ್ಟ ಮತ್ತು ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಜ.22 ರಂದು ನಡೆಯುವುದು ಸಹ ನಮಗೆ ಅದೃಷ್ಟ” ದಿನವಾಗಿದೆ ಎಂದರು. ಛತ್ತೀಸ್ಗಢದಾದ್ಯಂತ ಸಂತಸವಿದೆ.

ಸಮಾರಂಭಕ್ಕಾಗಿ ರಾಜ್ಯದ ಅಕ್ಕಿ ಗಿರಣಿಗಾರರ ಸಂಘವು 300 ಮೆಟ್ರಿಕ್ ಟನ್ ಸುಗಂಧಭರಿತ ಅಕ್ಕಿಯನ್ನು ಅಯೋಧ್ಯೆಗೆ ಕಳುಹಿಸಿದೆ. ರಾಜ್ಯದ ಸಾಗುವಳಿದಾರರು ಉತ್ತರ ಪ್ರದೇಶದ ನಗರಕ್ಕೆ ತರಕಾರಿಗಳನ್ನು ರವಾನಿಸಲಿದ್ದಾರೆ ಎಂದು ಸಿಎಂ ಹೇಳಿದರು.

Ashitha S

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

9 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

59 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago