ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ದಾಳಿ: 29 ನಕ್ಸಲರ ಹತ್ಯೆ

ರಾಯ್ಪುರ್: ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಭದ್ರತಾ ಪಡೆಯ ಐಜಿ ಬಸ್ತಾರ್ ಪಿ ಸುಂದರರಾಜ್ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಇದುವರೆಗೆ 29 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ನಕ್ಸಲ್‌ ನಾಯಕನ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಇನ್ನೂ ಎನ್‍ಕೌಂಟರ್ ನಡೆಯುತ್ತಿದೆ. ಸ್ಥಳದಲ್ಲಿ ಹಲವು ಸ್ಫೋಟಕ ವಸ್ತುಗಳು ಸೇರಿದಂತೆ ಎಕೆ 47 ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

6 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago