News Karnataka Kannada
Wednesday, April 17 2024
Cricket
ಛತ್ತೀಸಗಢ

ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ: 13 ಪೊಲೀಸರಿಗೆ ಗಾಯ

ಬಿಜಾಪುರ-ಸುಕ್ಮಾ ಗಡಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹದಿಮೂರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸುಕ್ಮಾದಿಂದ ಜಗದಾಲ್ಪುರಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
Photo Credit : News Kannada

ಛತ್ತೀಸ್ ಗಢ:  ಸುಕ್ಮಾ ಗಡಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹದಿಮೂರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸುಕ್ಮಾದಿಂದ ಜಗದಾಲ್ಪುರಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರದೇಶದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಮಾವೋವಾದಿ ಚಟುವಟಿಕೆಗಳನ್ನು ಪರಿಶೀಲಿಸಲು ಸುಕ್ಮಾ ಜಿಲ್ಲೆಯ ಟೇಕಲ್ಗುಡೆಮ್ ಗ್ರಾಮದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸಲಾಗಿದೆ. ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಏಳು ಜಿಲ್ಲೆಗಳಲ್ಲಿ ಸುಕ್ಮಾ ಕೂಡ ಒಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು