700 ಶವಪರೀಕ್ಷೆ ನಡೆಸಿದ ಮಹಿಳೆಗೆ ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಆಹ್ವಾನ

ಛತ್ತೀಸ್‌ಗಢ: ಅಯೋಧ್ಯೆಯಲ್ಲಿ ರಾಮ ವಿಗ್ರಹ ಪ್ರಾಣ ಪ್ರತಿಷ್ಠಾ ಜ. 22 ರಂದು ನಡೆಯಲಿದೆ. ಹಲವಾರು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

700 ಕ್ಕೂ ಹೆಚ್ಚು ಮರಣೋತ್ತರ ಪರೀಕ್ಷೆಗಳನ್ನು ನಡೆಸಿದ 35 ವರ್ಷದ ಮಹಿಳಾ ಶವಪರೀಕ್ಷೆ ಸಹಾಯಕಿ ಸಂತೋಷಿ ದುರ್ಗಾ ಅವರಿಗೆ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕಾಗಿ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ  ನೀಡಿದೆ.

ಇಂತಹ ಭಾಗ್ಯ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ತನಗೆ ಆಮಂತ್ರಣ ಕಳುಹಿಸಿದ್ದು ರಾಮನೇ ಎಂದು ಭಾವುಕಳಾದಳು. ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದ ಎಂದು ಸಂತೋಷಿ ದುರ್ಗಾ ಹೇಳಿದರು.

ಛತ್ತೀಸ್‌ಗಢದ ನರಹರಪುರದ ಸಂತೋಷಿ ದುರ್ಗಾ (35) ಸುಮಾರು 18 ವರ್ಷಗಳಿಂದ ನರಹರಪುರ ಪ್ರಾಥಮಿಕ ಆರೋಗ್ಯದಲ್ಲಿ ಜೀವನ್ ದೀಪ್ ಸಮಿತಿಯ ನೈರ್ಮಲ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ.   ಅವರು ಇಲ್ಲಿಯವರೆಗೆ 700 ಕ್ಕೂ ಹೆಚ್ಚು ಮರಣೋತ್ತರ ಪರೀಕ್ಷೆಗಳನ್ನು ನಡೆಸಿದ್ದಾರೆ.

Ramya Bolantoor

Recent Posts

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

12 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

16 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

40 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

52 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

1 hour ago