Categories: ದೇಶ

ರಾಹುಲ್ ಗಾಂಧಿ ಅರ್ಜಿ ವಜಾ: ದೇಶಾದ್ಯಂತ ಮೌನ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

ನವದೆಹಲಿ: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಜುಲೈ 12ರ ಬೆಳಗ್ಗೆ ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಲಿದ್ದಾರೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಸೂರತ್ ನಲ್ಲಿ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯನ್ನು 2023ರ ಮಾರ್ಚ್‍ನಲ್ಲಿ ದೋಷಿ ಎಂದು ತೀರ್ಪು ನೀಡಿತ್ತು, ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಇದನ್ನು ವಿರೋಧಿಸಿ ಜುಲೈ 12ರ ಬೆಳಗ್ಗೆ ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

Ashitha S

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

17 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

43 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago