ದೇಶ

ಜ್ಞಾನವಾಪಿ ಮಸೀದಿಯ ಸರ್ವೇಗೆ ನ್ಯಾಯಾಲಯ ಅನುಮತಿ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಸರ್ವೇಗೆ ವಾರಣಾಸಿ ನ್ಯಾಯಾಲಯವು ಶುಕ್ರವಾರ ಅನುಮತಿ ನೀಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸರ್ವೇ ಮಾಡಲು ಎಎಸ್‌ಐಗೆನಿರ್ದೇಶನ ನೀಡುವಂತೆ ಕೋರಿ ಪ್ರಕರಣದಲ್ಲಿ ಹಿಂದು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಹಿಂದು ಸಂಘಟನೆಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು. ಮೇ ತಿಂಗಳಲ್ಲಿ ಅರ್ಜಿ ಆಲಿಸಲು ನ್ಯಾಯಾಲಯವು ಒಪ್ಪಿಕೊಂಡಿತ್ತು. ನ್ಯಾಯಾಲಯವು ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ.

ಮಸೀದಿ ಸಂಕೀರ್ಣದ ಇತಿಹಾಸವನ್ನು ಪುರಾತತ್ವ ತನಿಖೆಯಿಂದ ಮಾತ್ರ ಪರಿಹರಿಸಬಹುದು ಎಂದು ಜೈನ್ ನ್ಯಾಯಾಲಯದಲ್ಲಿ ವಾದಿಸಿದ್ದರು. ಜ್ಞಾನವಾಪಿ ಸಂಕೀರ್ಣದ ಮೂರು ಗುಮ್ಮಟಗಳು, ಸಂಕೀರ್ಣದ ಪಶ್ಚಿಮ ಗೋಡೆ ಮತ್ತು ಸಂಪೂರ್ಣ ಸಂಕೀರ್ಣವನ್ನು ಪರಿಶೀಲಿಸಬೇಕೆಂದು ಅವರು ಹೇಳಿದ್ದರು.

Sneha Gowda

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

6 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

7 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

18 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

19 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

38 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

48 mins ago