News Karnataka Kannada
Tuesday, April 23 2024
Cricket
ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: 24 ಗಂಟೆಗಳಲ್ಲಿ 33 ಮಂದಿ ಮೃತ

Covid surge: Centre issues regulatory directive to state
Photo Credit :

ನವದೆಹಲಿ : ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,527 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,527 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 522149 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಂದು 2,527 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,079ಕ್ಕೆ ಏರಿಕೆ ದೈನಂದಿನ ಪಾಸಿಟಿವಿಟಿ ದರವು 0.56% ರಷ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು