News Karnataka Kannada
Wednesday, April 17 2024
Cricket
ದೆಹಲಿ

ಜನತೆಗೆ ಈಸ್ಟರ್ ಹಬ್ಬದ ಶುಭಾಷಯ ಕೋರಿದ ಪ್ರಧಾನಿ ಮೋದಿ

Pm Modi
Photo Credit :

ನವದೆಹಲಿ:ಜನರಿಗೆ ಈಸ್ಟರ್ ಹಬ್ಬದ ಶುಭಾಶಯ ಕೋರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಮಾಜದಲ್ಲಿ ಸಂತೋಷ ಮತ್ತು ಸಹೋದರತ್ವದ ಚೈತನ್ಯ ಹೆಚ್ಚಲಿ ಎಂದು ಹಾರೈಸಿದ್ದಾರೆ.

ನಾವು ಜೀಸಸ್ ಕ್ರೈಸ್ಟ್‍ರ ಆಲೋಚನೆಗಳು ಮತ್ತು ಆದರ್ಶಗಳನ್ನು ಸ್ಮರಿಸಿಕೊಳ್ಳುತ್ತೇವೆ.

ಸಾಮಾಜಿಕ ನ್ಯಾಯ ಮತ್ತು ಸಹಾನುಭೂತಿಯ ಮೇಲೆ ಒತ್ತು ನೀಡಿದ್ದೇವೆ ಎಂದಿದ್ದಾರೆ. ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಸಹೋದರತ್ವದ ಮನೋಭಾವವು ಮತ್ತಷ್ಟು ಹೆಚ್ಚಾಗಲಿ ಎಂದು ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು