News Karnataka Kannada
Wednesday, April 17 2024
Cricket
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಹೊಸ ಕೋವಿಡ್‌ ಪ್ರಕರಣ ಪತ್ತೆ, 19 ಸಾವು

ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಪಿ. ಸಿ ಕುಮಾರಸ್ವಾಮಿ ಹೇಳಿದ್ದಾರೆ.
Photo Credit : IANS

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ. ಆ ಪೈಕಿ 5,21,710 ಮಂದಿ ಸಾವಿಗೀಡಾಗಿದ್ದಾರೆ.

ಸದ್ಯ ದೇಶದಲ್ಲಿ 10,889 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೇರಳದಲ್ಲಿ 2,965, ಕರ್ನಾಟಕದಲ್ಲಿ 1,488, ಮಹಾರಾಷ್ಟ್ರದಲ್ಲಿ 732, ದೆಹಲಿಯಲ್ಲಿ 601 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು