News Karnataka Kannada
Monday, April 22 2024
Cricket
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ದಿನಕ್ಕೆ ಕೋವಿಡ್‌ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ.
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 818 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು