News Karnataka Kannada
Tuesday, April 23 2024
Cricket
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,033 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Covid 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ  1,033 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 43 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,530 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,639 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,222 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,98,789 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,37,314 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,20,72,469 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,82,039 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು