News Karnataka Kannada
Thursday, April 18 2024
Cricket
ದೆಹಲಿ

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

Untitled 142
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ 4 ನೇ ಅಲೆ  ಆತಂಕದ ನಡುವೆಯೇ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,688 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,688 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಸಾವಿನ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಇಂದು ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 50 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 523803 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,684ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು