News Karnataka Kannada
Tuesday, April 23 2024
Cricket
ದೆಹಲಿ

ಪಾವಗಡ ಖಾಸಗಿ ಬಸ್ ಅಪಘಾತ ಕೇಸ್ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಂತಾಪ

Venkaiah Naidu
Photo Credit :

 

ನವದೆಹಲಿ : ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ದುರಂತ ಹಿನ್ನೆಲೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಸಂತಾಪ ಸೂಚಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಖಾಸಗಿ ಬಸ್ ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಮೃತಪಟ್ಟಿದ್ದಾರೆ

ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಉಪರಾಷ್ಟ್ರಪತಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ತುಮಕೂರಿನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೇನೆ. ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು