ದೆಹಲಿ

ಅಂಗನವಾಡಿ ಸಿಬ್ಬಂದಿಗಳು ಗ್ರಾಚ್ಯುಟಿ ಪಡೆಯಬಹುದು : ಸುಪ್ರೀಂಕೋರ್ಟ್

ನವದೆಹಲಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅಡಿಯಲ್ಲಿ ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡಲು ನೇಮಕಗೊಂಡ ಕಾರ್ಯಕರ್ತೆಯರು 1972 ರ ಕಾಯ್ದೆಯಡಿ ಅರ್ಹರಾಗಿದ್ದಾರೆಯೇ ಎಂದು ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಕೋರ್ಟ್ ಈ ಅನಿಸಿಕೆ ವ್ಯಕ್ತಪಡಿಸಿದೆ.

Ashika S

Recent Posts

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

6 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

9 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

17 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

25 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

40 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

42 mins ago