Categories: ದೆಹಲಿ

ಅಪಾಯಕಾರಿ ಹಂತಕ್ಕೆ ತಲುಪಿದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ

ಹೊಸದಿಲ್ಲಿ: ದೀಪಾವಳಿ ವೇಳೆ ಶುಕ್ರವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಅಪಾಯಕಾರಿ ಹಂತಕ್ಕೆ ತಲುಪಿದೆ.ದೆಹಲಿ ಸರಕಾರ ಪಟಾಕಿ ನಿಷೇಧ ಹೇರಿದ ಹೊರತಾಗಿಯೂ, ಹಲವಾರು ಜನರು ದೀಪಾವಳಿಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಪಟಾಕಿಗಳನ್ನು ಸಿಡಿಸಿದ್ದಾರೆ., ಇದು ಗಾಳಿಯ ಗುಣಮಟ್ಟ ಹದಗೆಡಲು ಕಾರಣವಾಗಿದೆ. ಇನ್ನೊಂದೆಡೆ ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹೆಚ್ಚಿರುವುದು ವಾಯು ಮಾಲಿನ್ಯಕ್ಕೆ ಕಾರಣವಾಗಿದೆ.ಜನಪಥ್‌ನಲ್ಲಿಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

Swathi MG

Recent Posts

‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…

5 mins ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

20 mins ago

100 ವರ್ಷ ತುಂಬಿದ ಅಜ್ಜನಿಗೆ ಹುಟ್ಟುಹಬ್ಬದ ಸಂಭ್ರಮ

೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…

36 mins ago

ಖ್ಯಾತ ಗಾಯಕಿ ಅನನ್ಯಾ ಬಿರ್ಲಾ ಪೋಸ್ಟ್​ ನೋಡಿ ಅಭಿಮಾನಿಗಳು ಶಾಕ್​

ಆದಿತ್ಯ ಬಿರ್ಲಾ ಗ್ರೂಪ್‌ ಮುಖ್ಯಸ್ಥರಾದ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಅವರು ಅಭಿಮಾನಿಗಳಿಗೆ ಶಾಕಿಂಗ್​ ವಿಚಾರವೊಂದನ್ನು…

38 mins ago

ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…

53 mins ago

ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್‌ 1 ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…

1 hour ago