ಅವಸರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ-ಅಶ್ವತ್ಥ್​ ನಾರಾಯಣ

ನವದೆಹಲಿ :  ವರ್ಕ್ ಫ್ರಮ್ ​ ಹೋಮ್ ​ ಗೆ ಮಾನ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ದೆಹಲಿಯಲ್ಲಿ ಐಟಿ – ಬಿಟಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ದೆಹಯಲಿಯಲ್ಲಿ ಮಾತನಾಡಿದ ಸಚಿವರು ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಹೇಳಿದ್ದಾರೆ, ಅವಸರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂದು ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಹೆಚ್ಚಾಗಿದೆ. ಹೀಗಾಗಿ ವರ್ಕ್ ಫ್ರಮ್​ ಹೋಮ್​ಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Swathi MG

Recent Posts

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

8 mins ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

26 mins ago

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕೆ

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್  ಹೈಕಮಾಂಡ್ ಕಣಕ್ಕಿಳಿಸಿದೆ.

32 mins ago

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ…

51 mins ago

ಅಂಚೆಮತಪತ್ರ ವಿತರಣೆ: ಮೇ.1 ರಂದು1262 ಜನ ಸಿಬ್ಬಂದಿಯಿಂದ ಮತದಾನ

ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ…

1 hour ago

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ…

2 hours ago