News Karnataka Kannada
Monday, April 29 2024
ದೆಹಲಿ

ಆಂಧ್ರಪ್ರದೇಶ ಪ್ರವಾಹ ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ: ಕಾರ್ಯಕರ್ತರಿಗೆ ರಾಹುಲ್‌ ಸಲಹೆ

Rahul Gandhi Dt 19 6 21 No1962118 Newsk 1247494964
Photo Credit :

ನವದೆಹಲಿ: ಆಂಧ್ರಪ್ರದೇಶದಲ್ಲಿ ಪ್ರವಾಹವು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ತೊಂದರೆಯಲ್ಲಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಟ್ವಿಟರ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಸತತ ಮಳೆ ಮತ್ತು ಪ್ರವಾಹದಿಂದ 25 ಮಂದಿ ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿರುವಅವರು ಸಂಕಷ್ಟಕ್ಕೆ ಸಿಲುಕಿರುವವರಿಗೆ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಳೆ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅನಂತಪುರ ಮತ್ತು ಕಡಪಾ ಜಿಲ್ಲೆಯಲ್ಲಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದು 15 ಮಂದಿ ಕಾಣೆಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು