News Karnataka Kannada
Sunday, April 28 2024
ದೆಹಲಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಗೆ ಸೋಂಕು ದೃಢ..!

ಸಚಿವೆ ಭಾರತಿ ಪ್ರವೀಣ್ ಪವಾರ್
Photo Credit :

ದೆಹಲಿ: ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಕೋವಿಡ್ ಹರಡುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ ಭಾರತಿ ಪ್ರವೀಣ್ ಪವಾರ್ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.ಈ ಬಗ್ಗೆ ‘ಇಂದು ತನ್ನ ಟ್ವಿಟರ್‌ನಲ್ಲಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವೆ, ನನ್ನ ಕೋವಿಡ್‌ ವರದಿ ಪಾಸಿಟಿವ್‌ ಬಂದಿದೆ.ನಾನು ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಸಂಪರ್ಕಿಸಿದ ಎಲ್ಲರೂ ದಯವಿಟ್ಟು ಕರೊನ ಟೆಸ್ಟ್‌ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೋವಿಡ್ ಪ್ರಕರಣಗಳು, 19,206 ಚೇತರಿಕೆ ಮತ್ತು 325 ಸಾವುಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರವು ಈಗ 6.43 ಶೇಕಡಾಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು 2,85,401 ತಲುಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು