ದೆಹಲಿ: ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಕೋವಿಡ್ ಹರಡುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ ಭಾರತಿ ಪ್ರವೀಣ್ ಪವಾರ್ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.ಈ ಬಗ್ಗೆ ‘ಇಂದು ತನ್ನ ಟ್ವಿಟರ್ನಲ್ಲಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವೆ, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ.ನಾನು ಮನೆಯಲ್ಲಿಯೇ ಕ್ವಾರಂಟೈನ್ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಸಂಪರ್ಕಿಸಿದ ಎಲ್ಲರೂ ದಯವಿಟ್ಟು ಕರೊನ ಟೆಸ್ಟ್ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೋವಿಡ್ ಪ್ರಕರಣಗಳು, 19,206 ಚೇತರಿಕೆ ಮತ್ತು 325 ಸಾವುಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರವು ಈಗ 6.43 ಶೇಕಡಾಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು 2,85,401 ತಲುಪಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ