Categories: ದೆಹಲಿ

ಆರ್ಯನ್ ಖಾನ್ ಬಂಧನ ಹಿನ್ನಲೆ: ಶಾರುಖ್ ಮನೆಗೆ ನಟ ಸಲ್ಮಾನ್ ಖಾನ್ ಭೇಟಿ, ಸಾಂತ್ವನ

ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆ ಭಾನುವಾರ ತಡರಾತ್ರಿ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ಮುಂಬೈನಲ್ಲಿರುವ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ, ಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಮುಂಬೈ ಕರಾವಳಿಯಲ್ಲಿ ಸಂಚರಿಸುತ್ತಿದ್ದ ಕ್ರೂಸರ್ ಶಿಪ್‌ನಲ್ಲಿ ನಡೆಸಿದ ಡ್ರಗ್ಸ್ ಪಾರ್ಟಿಯಲ್ಲಿ ಆರ್ಯನ್ ಖಾನ್ ಕೂಡ ಭಾಗಿಯಾಗಿದ್ದರು. ಎನ್‌ ಸಿಬಿ ಅಧಿಕಾರಿಗಳ ದಾಳಿಯ ವೇಳೆ ನಿಷೇದಿತ ಮಾದಕ ವಸ್ತುಗಳು ಪತ್ತೆಯಾಗಿರುವುದು ವರದಿಯಾಗಿದೆ.

ಈ ಹಿನ್ನೆಲೆ ಆರ್ಯನ್ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ಈಗಾಗಲೇ ಆರ್ಯನ್ ಸೇರಿ ಇನ್ನಿಬ್ಬರನ್ನು ಎನ್ ಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Sneha Gowda

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

5 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

29 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

46 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago