Categories: ದೆಹಲಿ

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್‌ಗೆ ಬೆಂಕಿ

ನವದೆಹಲಿ:  ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್‌ ಫೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಪರಿಕರವನ್ನು ಬಳಸಿ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ.

ಗುರುವಾರ ಮಧ್ಯಾಹ್ನ ಸುಮಾರು 12.45ಕ್ಕೆ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಡಿಜಿಸಿಎ ಹೇಳಿಕೆ ತಿಳಿಸಿದೆ.

ದೆಹಲಿಗೆ ಬರುತ್ತಿದ್ದ 6ಇ 2037 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಯಾರಿಗೂ ತೊಂದರೆಯಾಗಿಲ್ಲ.

‘ದಿಬ್ರುಗಢನಿಂದ ದೆಹಲಿಗೆ ಹೊರಟಿದ್ದ ವಿಮಾನ 6ಇ 2037ರಲ್ಲಿ ಮೊಬೈಲ್‌ ಒಂದರಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅಪಾಯಕರ ಪರಿಸ್ಥಿತಿ ಎದುರಿಸುವ ಬಗ್ಗೆ ತರಬೇತಿ ಪಡೆದಿದ್ದ ವಿಮಾನ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ, ವಸ್ತುಗಳಿಗೆ ಅಥವಾ ವಿಮಾನದ ಪರಿಕರಗಳಿಗೆ ಹಾನಿಯಾಗಿಲ್ಲ’ ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

Swathi MG

Recent Posts

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

10 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

27 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

39 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

54 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

1 hour ago