ದಿಬ್ರುಗಢ ಹಾಗೂ ದೆಹಲಿ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ನಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸಿಬ್ಬಂದಿ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ.
ದಿಬ್ರುಗಢದಿಂದ ದೆಹಲಿಗೆ ಬರುತ್ತಿದ್ದ 6E 2037 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ.
ಪ್ರಯಾಣಿಕಕೊಬ್ರ ಫೋನ್ನಿಂದ ಹೊಗೆ ಬರುತ್ತಿರುವುದು ಹಾಗೂ ಕಿಡಿಗಳು ಏಳುತ್ತಿರುವುದನ್ನು ಸಿಬ್ಬಂದಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಎಚ್ಚರಿಕೆ ಕ್ರಮಗಳನ್ನು ಕೈಗೊಂಡ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ವಿಮಾನಯಾನ ಸಿಬ್ಬಂದಿಗೆ ಇಂತಹ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ತರಬೇತಿ ನೀಡಲಾಗಿದೆ. ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತಂದಿದ್ದಾರೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಹಾಗೂ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.
ಬಳಿಕ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ